ದೇಶ3 months ago
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಮುಳುಗು: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ: ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮ ಇದೀಗ ಭಾರತದ ಭದ್ರತೆ ಮತ್ತು ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣವನ್ನು ಉಲ್ಲೇಖಿಸಿ ಲೋಕಸಭೆ ವಿಪಕ್ಷ ನಾಯಕ...