ದೇಶ3 hours ago
PoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕರ ಪ್ರತಿಭಟನೆಗಳು ತೀವ್ರಗೊಂಡಿವೆ ಎಂಬ ವರದಿಗಳು ಹೊರಬಿದ್ದಿವೆ. ಈ ನಡುವೆ ಜಂಟಿ ಅವಾಮಿ ಆಕ್ಷನ್ ಕಮಿಟಿ (JAAC) ಮುಖ್ಯಸ್ಥ ಸರ್ದಾರ್ ಅಮಾನ್ ಖಾನ್ ಅವರು,...