Blog2 years ago
ನಾನು ‘ಮಾತನಾಡುವ, ನಡೆಯುವ, ತಿನ್ನುವ ಸ್ಥಿತಿಯಲ್ಲಿರಲಿಲ್ಲ’: ನಟಿ ಜಾಹ್ನವಿ ಕಪೂರ್ – Janhvi Kapoor
ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗಷ್ಟೇ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಫುಡ್ ಪಾಯ್ಸನ್ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರಾಗಿ, ಬಳಿಕ ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡರು. ತಮ್ಮ ಉಲಜ್ಹ್ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಬಾಲಿವುಡ್...