ದೇಶ4 weeks ago
ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ; ಆದರೆ ವಿತ್ತೀಯ ಶಿಸ್ತು ಪಾಲನೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಲ ಮಾಡದೇ ಯಾವುದೇ ಕುಟುಂಬ, ರಾಜ್ಯ ಅಥವಾ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಆದರೆ ಅದು ವಿತ್ತೀಯ ಶಿಸ್ತು ಮಾನದಂಡದ ಒಳಗೆ ಇರಬೇಕು ಎಂದು ಮುಖ್ಯಮಂತ್ರಿ Siddaramaiah ತಿಳಿಸಿದ್ದಾರೆ. ರಾಜ್ಯ ಬಜೆಟ್ ಮಂಡನೆಯ ಬಳಿಕ...