2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇದ್ದರೂ, ಜೆಡಿಎಸ್ ನಾಯಕರು ಈಗಿಂದಲೇ ಸಜ್ಜಾಗುತ್ತಿರುವ ಸೂಚನೆಗಳು ಸ್ಪಷ್ಟವಾಗಿವೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗಾಗಲೇ ಹಲವು ಸುತ್ತಿನ ರಾಜಕೀಯ ಸಭೆಗಳನ್ನು ನಡೆಸಿದ್ದು,...
ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಒಂದು ತಿಂಗಳೊಳಗೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿರುವುದಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಜಾತಿಗಣತಿಯು ರಾಜಕೀಯ ಲಾಭಕ್ಕಾಗಿ ಬಳಸುವ ತಂತ್ರವಾಗಬಾರದು ಎಂದು ಅವರು...
ಮೈಸೂರು: “ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಸುಮ್ಮನೆ ರಾಜಕೀಯವಾಗಿ ಭಾಷಣ ಮಾಡಿದ್ದಾರೆ ಅಷ್ಟೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್–ಬಿಜೆಪಿ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿ...
ಹಾಸನ: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಪ್ರಬಲವಾಗಿ ಹೊರಹೊಮ್ಮುವ ಉದ್ದೇಶದಿಂದ ಜೆಡಿಎಸ್ (JDS) ನಾಯಕರು ರಣತಂತ್ರ ರೂಪಿಸಿದ್ದು, ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ...
ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡುವ ಸಾಧ್ಯತೆ...
ಬೆಂಗಳೂರು: ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ನಾವು ಮುಕ್ತ ಮನಸ್ಥಿತಿಯಲ್ಲಿದ್ದೇವೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ...
ಹಾಸನ: “ಈ ಗಿರಾಕಿ ಎಲ್ಲಿದ್ದ? ಅವನು ಇಷ್ಟು ಮಾತನಾಡುತ್ತಾನಾ? ಇವನಿಗೆ ನಾನು ಹೆದರುತ್ತೀನಾ?” ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ (Shivalinge Gowda) ವಿರುದ್ಧ...
ಬೆಂಗಳೂರು: ಜನತಾದಳ (ಜಾತ್ಯತೀತ) ಪಕ್ಷದ ಚುನಾವಣಾ ಚಿಹ್ನೆಗೆ ಮಹತ್ವದ ಬದಲಾವಣೆ ತರಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸದ್ಯ ಬಳಕೆಯಲ್ಲಿರುವ ತೆನೆ ಹೊತ್ತ ಮಹಿಳೆ ಗುರುತಿಗೆ ಹೆಚ್ಚುವರಿಯಾಗಿ ಚಕ್ರವನ್ನು ಸೇರಿಸಲು ಪಕ್ಷ ನಿರ್ಧರಿಸಿದೆ. ಈ...
ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು? ಯಾವ ರೀತಿಯ ರಾಜಕೀಯ ರಣತಂತ್ರ ಅನುಸರಿಸಬೇಕು? ಎಂಬ ಲೆಕ್ಕಾಚಾರದಲ್ಲಿ ಹಲವು ಘಟಾನುಘಟಿ ನಾಯಕರು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬಿಜೆಪಿಯ...
ಹಾಸನ: “ಹೋರಾಟ ಮಾಡುವ ಶಕ್ತಿ ಈಗ ಕಾಲಲ್ಲಿ ಇಲ್ಲ, ಆದರೆ ತಲೆಯಲ್ಲಿ ಇನ್ನೂ ಇದೆ. ನಾನು ನನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ....