ದೇಶ3 weeks ago
ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ: ಜಿಟಿ ದೇವೇಗೌಡ
ಮೈಸೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ G. T. Devegowda ಸ್ಪಷ್ಟಪಡಿಸಿದ್ದಾರೆ. ಪಕ್ಷ ಬದಲಾವಣೆ ಕುರಿತು ಹರಿದಾಡುತ್ತಿರುವ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ. “ಟಿಕೆಟ್ ಕೊಡದಿದ್ದರೆ ಜನರ ಮಾತೇ ಅಂತಿಮ”...