ರಾಜಕೀಯ3 hours ago
‘ನಾನೇನು ರಾಜಕೀಯ ಸನ್ಯಾಸಿಯಲ್ಲ’; ಕಾಂಗ್ರೆಸ್ ಸೇರ್ಪಡೆ ವದಂತಿಗೆ ಜಿಟಿಡಿ ಖಡಕ್ ಉತ್ತರ
ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ (ಜಿಟಿಡಿ) ತಮ್ಮ ಕಾಂಗ್ರೆಸ್ ಸೇರ್ಪಡೆ ಕುರಿತ ಊಹಾಪೋಹಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ತಮ್ಮ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು,...