ಬೆಂಗಳೂರು: ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನೂ ಕೊನೆಗೂ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಇಂದು ವಿಚಾರಣೆಗೆ ಒಳಪಡಿಸಲಿದ್ದಾರೆ,ಪ್ರಮುಖ ಎರಡು ಆಯಾಮಗಳಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ, ಒಂದು ವೇಳೆ...
ಬೆಂಗಳೂರು: ಪ್ರಜ್ವಲ್ ರೇವಣ್ಣ 7 ದಿನಗಳ ಕಾಲ ಜರ್ಮನಿಯಲ್ಲಿ ಮಾಡಿದ್ದೇನು? ಆಗಿದ್ದೇನು? ಎಂಬ ಕುತೂಹಲಕಾರಿ ಸಂಗತಿ ಹೊರಬಿದ್ದಿದೆ. ಹಣೆಯಲ್ಲಿ ಕುಂಕುಮ, ಶೇಪ್ ಕೊಟ್ಟು ಟ್ರಿಮ್ ಮಾಡಿದ್ದ ಗಡ್ಡ, ಸ್ವಲ್ಪ ಊದಿದ್ದ ಮುಖ,ನಾನು ತಪ್ಪೇ ಮಾಡಿಲ್ಲ ಎನ್ನುವ ಔಟ್...
ಬೆಂಗಳೂರು, (ಮೇ 28): ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ Prajwal Revanna Pen drive Vide Case) ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್ಐಟಿ ಬಂಧಿಸಿದೆ. ಇಂದು(ಮೇ 28) ಹೈಕೋರ್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್...
ಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ತಾನು ರಾಜ್ಯಕ್ಕೆ ಬರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ್ಸ್ವಾಮಿ ಆರೋಪಿಸಿದ್ದರು,...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ...
ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ,...
ನವದೆಹಲಿ: ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರ ಮೊಮ್ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಮೀಲಾಗಿರುವ ಲೈಂಗಿಕ ಹಗರಣದ ಕುರಿತು ಕಾಂಗ್ರೆಸ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ...