ರಾಮನಗರ: ಜಾತಿ ಗಣತಿ ಹೆಸರಿನಲ್ಲಿ ಬರೀ ನಾಟಕ ನಡೆಯುತ್ತಿದೆ. ಈ ಸರ್ಕಾರ ಲೋಕಸಭೆ ಚುನಾವಣೆವರೆಗೂ ಜಾತಿ ಗಣತಿ ನಾಟಕ ಆಡುತ್ತದೆ, ವರದಿಯನ್ನಂತೂ ಸ್ವೀಕಾರ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಮನಗರದಲ್ಲಿ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ....
ಮಂಡ್ಯ : ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ನಿಂದ ಆಪರೇಷನ್ ಹಸ್ತದ ಕಾರ್ಯಾಚರಣೆ ಮುಂದುವರಿದಿದೆ. ಜೆಡಿಎಸ್ ನಾಯಕರೂ, ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ...
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ,ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಬಳಿಕ ಮಾತನಾಡಿದರ ಅವರು ಒಂದೆಡೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ದಾಖಲಾಗಿದ್ದ ಖಾಸಗಿ ದೂರನ್ನು ನ್ಯಾಯಾಲಯ ರದ್ದುಪಡಿಸಿದ್ದು ಆ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ, ಕುಮಾರಸ್ವಾಮಿ ಅವರು...
ಬೆಂಗಳೂರು: ಡಿ.ಕೆ ಶಿವಕುಮಾರ್ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ಜೆಡಿಎಸ್...
ಬೆಂಗಳೂರು: ಎರಡೂವರೆ ವರ್ಷದ ಬಳಿಕ ಪವರ್ ಶೇರಿಂಗ್ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಪರ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ...
ಬೆಂಗಳೂರು: ಮತದಾರರಿಗೆ ಕೋಳಿ, ಹಣ ಹಂಚಿ ಗೆದ್ದಿದ್ದಾರೆ ಎಂದು ಆರೋಪಿಸಲಾಗಿರುವ ಹೊಳೆನರಸೀಪುರ ಶಾಸಕ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ಎರಡನೇ ಬಾರಿ ಸಮನ್ಸ್ ಹೊರಡಿಸಿದೆ, ಆಗಸ್ಟ್ 2 ರಂದು ನಡೆದ...