ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಎಂಟು ತಿಂಗಳು ಮಾತ್ರವೇ ಬಾಕಿ ಇದೆ. ಈ ನಡುವೆ ಕರ್ನಾಟಕ ರಾಜಕೀಯ ವಲಯದಲ್ಲಿ ಅನೇಕ ವಿದ್ಯಮಾನಗಳು ನಡೆಯುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನಗಳನ್ನು ಪಡೆಯುವ ಮೂಲಕ ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ...
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ...
ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ ಎಲ್ಲಾ ವಿಚಾರಗಳು...
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಬೇಕೆಂದು ಸಿ ಪಿ ಯೋಗೇಶ್ವರ್ ಅಭಿಪ್ರಾಯಪಟ್ಟಿದ್ದಾರೆ, ಚುನಾವಣಾ ಪೂರ್ವ ಹೊಂದಾಣಿಕೆ ಮಾಡುವುದು ಅವಶ್ಯ ಕಾಂಗ್ರೆಸ್ ಅನ್ನು ಸೋಲಿಸಲೇಬೇಕಾದ ಅನಿವಾಂiÀರ್iತೆ ಇದೆ, ಹಾಗಾಗಿ ಜೆಡಿಎಸ್ ವರಿಷ್ಟರಾದ ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ಗೆ ದೊಡ್ಡ ಆಘಾತ ಉಂಟಾಗಿದೆ. ಪ್ರಜ್ವಲ್ ರೇವಣ್ಣ ಅವರ (Prajwal Revanna) ಸಂಸತ್ ಸದಸ್ಯತ್ವ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ಇನ್ನು 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸಲು...