ರಾಮನಗರ: ಸರಿ ನಾವೆಲ್ಲಾ ಕಳ್ಳರೇ.. ಒಪ್ಕೊತೀವಿ. ನಾವೆಲ್ಲಾ ತಿಂದಿದ್ದೀವಿ.. ಹಾಗಾದರೆ ನೀವು ಸತ್ಯ ಹರಿಶ್ಚಂದ್ರ. ಏನೂ ತಿಂದಿಲ್ಲ ಅಂತ ಬಂದು ಆಣೆ ಮಾಡಿ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ...
ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ. ಕೆಲವು ರ್ಷಗಳಿಂದ ಎಚ್ಡಿಕೆ ಬಗ್ಗೆ ಸಾಫ್ಟ್ ಕರ್ನರ್ ಹೊಂದಿದ್ದ ಡಿಕೆಶಿ ಈಗ ಸಿಡಿದಿದ್ದಾರೆ. ಹಳೇ...
ಮೈಸೂರು: ರಾಜಕೀಯದಲ್ಲಿ ವಿಲನ್ ಇದ್ದರೆ ಅದು ಮಿಸ್ಟರ್ ಕುಮಾರಸ್ವಾಮಿ. ಸಮ್ಮಿಶ್ರ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು ಇದಕ್ಕೆ ಏನೂ ಕರೆಯಬೇಕು. ಇಡೀ ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲ ಕಳೆದರು...
ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ...
ಬೆಂಗಳೂರು; ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಸಮರ ಸಾರಿದ್ದಾರೆ, ಕಳೆದ ಬಾರಿಯ ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರನ್ನು ಹೊಣೆಯಾಗಿಸಿರುವ ಎಚ್ಡಿಕೆ, ಕುಣಿಯಲಾರವನಿಗೆ ನೆಲ ಡೊಂಕು ಎನ್ನುವ ಮಾತೇನೋ...
ಬೆಂಗಳೂರು: ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿಯನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೋಗಿ ವೀಕ್ಷಿಸಿದ್ದು ಸುದ್ದಿಯಾಗಿತ್ತು. ಇಬ್ಬರೂ ಯಾವ ತಂಡಕ್ಕೆ ಬೆಂಬಲ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದರು....
ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕಿತ್ತು ಹಾಕಲ್ಪಟ್ಟಿರುವ ಸಿಎಂ ಇಬ್ರಾಹಿಂ ಅವರು ಕೆಂಡಾಮಂಡಲರಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯನ್ನು ವಿರೋಧಿಸಿ ತಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಹೇಳಿಕೊಂಡಿದ್ದ ಇಬ್ರಾಹಿಂ ಅವರನ್ನು ಪಕ್ಷದ ಅಧ್ಯಕ್ಷ ಹುದ್ದೆಯಿಂದ ತೆರವುಗೊಳಿಸಿ, ಆ ಸ್ಥಾನಕ್ಕೆ...
ಬೆಳಗಾವಿ: “ನನ್ನನ್ನು ಜೈಲಿಗೆ ಕಳುಹಿಸಲು ನಳಿನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ...
ಬೆಂಗಳೂರು: ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...