ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಭವಿಸಿದ ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾರಣಕ್ಕಾಗಿ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಕಲಿ ಸ್ವಾಮಿ ಎಂದು ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಜೆಡಿಎಸ್ ತೀವ್ರ ಟೀಕಾಪ್ರಹಾರ ನಡೆಸಿದೆ. ಈ ವ್ಯಕ್ತಿ ರಾಜ್ಯದ ಉಪ ಮುಖ್ಯಮಂತ್ರಿ. ಅದೇ ಕನ್ನಡಿಗರ ಪಾಲಿನ...
ಧಾರವಾಡ: ಈ ಹಿಂದಿನ ಸರ್ಕಾರಗಳೆಲ್ಲ ರಾಜ್ಯದ ರೈತರಿಗೆ ಅನೇಕ ಯೋಜನೆಗಳ ಕೊಡುಗೆ ನೀಡಿದ್ದವು. ಆದ್ರೆ ಹಿಂದಿನ ಸರ್ಕಾರಗಳ ಆದ್ಯತೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದ್ದು, ಆತ್ಮಹತ್ಯೆಯೊಂದೇ ದಾರಿಯಾಗಿದೆ. ಬಹಳಷ್ಟು ಸರ್ಕಾರಗಳು ರೈತರ ಆತ್ಮಹತ್ಯೆ ತಡೆಯಲು ಪ್ರಯತ್ನ ಮಾಡಿವೆ....
ಬೆಂಗಳೂರು : ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ರಾಜ್ಯದಲ್ಲಿ ಬಲ ಪಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಸುಮಾರು 40 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
ರಾಮನಗರ: ಜನ ವೋಟ್ ಹಾಕೋದು ನಮ್ಮ ಕೆಲಸ ಮಾಡಲಿ ಅಂತ. ಕೆಲಸ ಮಾಡಬೇಕು ಅಂದ್ರೆ ವೋಟ್ ಹಾಕಬೇಕು ಅಂತಾ ಹೇಳುವುದರಲ್ಲಿ ತಪ್ಪೇನಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ. ನಾನು ಕೆಲಸ ಮಾಡಲ್ಲ ಅಂತ ಹೇಳಿದ್ದೀನಾ?...
ಮಂಡ್ಯ: ಸಂಕಷ್ಠ ಸೂತ್ರ ರಚನೆಯಿಂದ ಮಾತ್ರ ಕಾವೇರಿ ಜಲ ವಿವಾದಕ್ಕೆ ಶಾಶ್ವತ ಪರಿಹಾರ ಸಾಧ್ಯ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಪಟ್ಟಣದಲ್ಲಿರುವ ಮಾಜಿ ಸಚಿವ ಕೆ.ಸಿ.ನಾರಾಯಣಗೌಡರ ನಿವಾಸದಲ್ಲಿ ಮಾಜಿ ಸಚಿವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಡಿದ...
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಾಕ್ಷ ಸಿ ಎಂ ಇಬ್ರಾಹಿಂ ವಿರೋಧವಿಲ್ಲ ಅವರು ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆಜೆಡಿಎಸ್ ವರಿಷ್ಟರಾದ ದೇವೇಗೌಡರ...
ಬೆಂಗಳೂರು : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ...
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ತಿಳಿಸಿದರು, ಮಾಧ್ಯಮದವರ ಜೊತೆ ಮಾತನಾಡಿದ ಅವರು ವೈಯಕ್ತಿಕವಾಗಿ ಮೃತ್ರಿ ಬಗ್ಗೆ ವಿರೋಧ ಇದೆ,...