ರಾಮನಗರ: ನಾನು ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರ ಅವರು ಶಪಥ ಮಾಡಿದ್ದಾರೆ ,ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ...
ಬೆಂಗಳೂರು: ಇದೇ ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ (BY Election) ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ (JDS) ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. 40...
ಚನ್ನಪಟ್ಟಣ: ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಮೈಸೂರು ರಾಜ ಮನೆತನಕ್ಕೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು,ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೊಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ...
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರ...
ಬೆಂಗಳೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಗಿದೆ. 36 ವರ್ಷದ ನಿಖಿಲ್ ಅವರು ಕಾಂಗ್ರೆಸ್ನ ಮಾಜಿ ಸಚಿವ ಸಿಪಿ ಯೋಗೇಶ್ವರ್...
ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಸಮರ ರಂಗೇರಿದ್ದು, ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳು ‘ರಾಜಕೀಯ ರಂಗಪ್ರವೇಶಕ್ಕೆ’ ಅಣಿಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ನಮ್ಮ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟು ಭರ್ಜರಿ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು,ಹೆಚ್ ಡಿ ಕುಮಾರಸ್ವಾಮಿ ಹಾಗೂ...
ಬೆಂಗಳೂರು: ಎನ್ಡಿಎ ಮೈತ್ರಿಕೂಟ ಉಳಿಯಬೇಕು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮೊಮ್ಮಗನ ಸ್ಪರ್ಧೆಯನ್ನು ಖಚಿತಪಡಿಸಿದರು. ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದ ಸಭೆಯಲ್ಲಿ ದೇವೇಗೌಡರು ಮಾತನಾಡಿ,...
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ...
ಬೆಂಗಳೂರು: ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸೇರ್ಪಡೆ ಆಗಿರೋದು ಆಶ್ಚರ್ಯ ಏನು ಇಲ್ಲ. ಇದು ನಿರೀಕ್ಷಿತವೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ...