ನವದೆಹಲಿ: ಎನ್ಡಿಎ (NDA) ವಿರುದ್ಧ ರಾಷ್ಟ್ರಮಟ್ಟದಲ್ಲಿ ಒಂದಾಗಿದ್ದ INDIA ಒಕ್ಕೂಟದಲ್ಲಿ ಬಿರುಕು ಬಿಟ್ಟಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ (Bihar Election 2025) ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ವಿಶೇಷವಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM)...
ಪಾಟ್ನಾ: ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ (NDA) ಸೀಟು ಹಂಚಿಕೆ ಕುರಿತ ಉದ್ವಿಗ್ನತೆಯ ನಡುವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ಜೆಡಿ(ಯು) ತನ್ನ ಮೊದಲ ಅಭ್ಯರ್ಥಿಗಳ...
ನವದೆಹಲಿ: ಕೇಂದ್ರದ ಎನ್’ಡಿಎ ಸರ್ಕಾರದ ಅಳಿವು-ಉಳಿವು ನಿರ್ಧರಿಸಿರುವ ಸಾಮರ್ಥ್ಯ ಹೊಂದಿರುವ ಜನತಾ ದಳ ಯುನೈಟೆಡ್ (ಜೆಡಿ(ಯು), ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಪಟ್ಟು ಹಿಡಿದಿದ್ದು, ಇದರ ಬೆನ್ನಲ್ಲೇ ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತೆಲುಗು ದೇಶಂ...
ನನಗೆ ಮತ ಹಾಕದ ಮುಸ್ಲಿಮರು, ಯಾದವರ ಪರವಾಗಿ ನಾನು ಕೆಲಸ ಮಾಡುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮತ್ತು ಯಾದವ ಸಮುದಾಯದ...
ನವದೆಹಲಿ: ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕೆಲವೇ ಗಂಟೆಗಳಲ್ಲಿ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ, ಸದ್ಯ ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಎನ್ಡಿಎ 293 ಕ್ಷೇತ್ರಗಳಲ್ಲಿ ಲೀಡ್ ಪಡೆದಿದ್ದು ಇಂಡಿಯಾ ಕೂಟ 229 ಕ್ಷೇತ್ರಗಳಲ್ಲಿ ಮುನ್ನಡೆ...