ದೇಶ8 months ago
ಲಿಂಗನಮಕ್ಕಿ ಡ್ಯಾಂನಿಂದ ಶರಾವತಿ ನದಿಗೆ ಭಾರೀ ನೀರು ಬಿಡುಗಡೆ – ಜೋಗ ಜಲಪಾತದ ವೈಭವ ಹೆಚ್ಚಳ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಡ್ಯಾಂನಿಂದ ಶರಾವತಿ ನದಿಗೆ ನೀರು ಹರಿಸಲಾಗಿದೆ. ಈ ಸಂದರ್ಭದಲ್ಲಿ ಡ್ಯಾಂಗೆ ಸುಮಾರು 59,891 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಮಂಗಳವಾರ ಬೆಳಗ್ಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ...