ದೇಶ3 months ago
ಸಿಂಗಲ್ ಇನ್ಕಮ್ ಕುಟುಂಬಗಳಿಗೆ ಗುಡ್ ನ್ಯೂಸ್: ಜಂಟಿ ತೆರಿಗೆ ವ್ಯವಸ್ಥೆ ಬರಲಿದೆ?
ನವದೆಹಲಿ, ಜನವರಿ 20: ಕಳೆದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಭರ್ಜರಿ ಟ್ಯಾಕ್ಸ್ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ, ಮುಂಬರುವ ಯೂನಿಯನ್ ಬಜೆಟ್ನಲ್ಲಿ (Union Budget) ಇನ್ನೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ವರದಿಗಳ ಪ್ರಕಾರ,...