ದೇಶ12 months ago
ಮೈಸೂರು ದಸರಾ 2024: ಜಂಬೂಸವಾರಿ ಆನೆಗಳ ಪಟ್ಟಿ ರಿಲೀಸ್ – ಈ ಬಾರಿಯೂ ಅಭಿಮನ್ಯು ʻಕ್ಯಾಪ್ಟನ್ʼ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysuru Dasara 2024) ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ (Jumbo Savari) ಪಾಲ್ಗೊಳ್ಳುವ ಅನೆಗಳ ಪಟ್ಟಿಯನ್ನು ಅರಣ್ಯ, ಜೀವವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ (Eshwara Khandre) ಬೆಂಗಳೂರಿನಲ್ಲಿ...