ಬೆಂಗಳೂರು5 months ago
ಕೆ.ಆರ್.ಪುರಂನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕಟ್ಟಡವೇ ನೆಲಸಮ – ಒಬ್ಬರ ಸಾವು, ಮೂವರಿಗೆ ಗಾಯ
ಬೆಂಗಳೂರು, ಅಕ್ಟೋಬರ್ 25 :ನಗರದ ಕೆ.ಆರ್.ಪುರಂನ ತ್ರಿವೇಣಿ ನಗರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಬೃಹತ್ ಕಟ್ಟಡವೊಂದು ಸಂಪೂರ್ಣವಾಗಿ ನೆಲಸಮಗೊಂಡಿದೆ. ಈ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...