ದೇಶ2 hours ago
ಪ್ರಿಯಾಂಕ ಖರ್ಗೆಗೆ ಡಿಸಿಎಂ ಸ್ಥಾನ ನೀಡುವಂತೆ ಕಲಬುರಗಿಯಲ್ಲಿ ವಿಶೇಷ ಪೂಜೆ, 101 ತೆಂಗಿನಕಾಯಿ ಒಡೆದು ಪ್ರಾರ್ಥನೆ
ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂಬ ಒತ್ತಾಯ ಕಲಬುರಗಿಯಲ್ಲಿ ಜೋರಾಗಿದೆ. ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಹಾಗೂ ನಿಜಶರಣ...