ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಸಂಗತಿ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲಿ, ಕಲಬುರಗಿ ಜಿಲ್ಲೆಯ ಗ್ರಾಮಸ್ಥರು, ಮಹಿಳೆಯರು ಹಾಗೂ ಹಿರಿಯರು ಸೇರಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದುವರೆದು ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಬೇಕು ಎಂಬ...
ಕಲಬುರಗಿ: ನಗರದಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಮದರಸಾ ಶಿಕ್ಷಕನೊಬ್ಬ ಕಳ್ಳತನದ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ತಿಂಗಳಿಗೆ ಕೇವಲ ₹12,000 ಸಂಬಳ ಪಡೆಯುತ್ತಿದ್ದ ಆರಿಫ್ ಅಲಿ ಎಂಬ ಧಾರ್ಮಿಕ ಗುರು, ಸಾಲದ ಒತ್ತಡದಿಂದ ಹೆಚ್ಚುವರಿ ಸಂಪಾದನೆಗಾಗಿ...
ಕಲಬುರಗಿಯಲ್ಲಿ ನ್ಯಾಯಕ್ಕಾಗಿ ನಂದಿಕೂರ್ ಗ್ರಾಮದ ಮಲ್ಲಯ್ಯ ಸ್ವಾಮಿ ಮತ್ತು ಲಕ್ಷ್ಮೀ ದಂಪತಿಯು ಕೈಯಲ್ಲಿ ವಿಷದ ಬಾಟಲಿ ಹಿಡಿದುಕೊಂಡು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯು ಕಲಬುರಗಿ ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂಭಾಗದಲ್ಲಿ ನಡೆದಿದ್ದು, ಶ್ರೀರಾಮ...
ಕಲಬುರಗಿ: ಕಲಬುರಗಿಯ ಚಿಂಚೋಳಿ ಪಟ್ಟಣದ ಮಹಾಂತೇಶ್ವರ ಮಠಕ್ಕೂ ವಕ್ಫ್ ಬೋರ್ಡ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ, ಮಠದ 10*7 ಜಾಗ ತಮ್ಮದೆಂದು ವಕ್ಫ್ ಬೋರ್ಡ್ ನೋಟಿಸ್ ನಲ್ಲಿ ಪ್ರತಿಪಾದಿಸಲಾಗಿದೆ, ವಕ್ಫ್ ಬೋರ್ಡ್ ನೋಟಿಸ್ ಗೆ ವ್ಯಾಪಕ...
ಕಲಬುರಿಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದ ರಾಷ್ಟ್ರಕೂಟರ ಕೋಟೆ ಧರೆಗುರುಳಿದೆ, ನಿನ್ನೆ ರಾತ್ರಿಯಿಂದ ಮಳೆ ಸುರಿದು ತೇವಗೊಂಡ ಹಿನ್ನಲೆ ಕೋಟೆಯ ಗೂಡೆ ಕುಸಿದಿದೆ ಎನ್ನಲಾಗಿದೆ,ತಾಲ್ಲೂಕಿನಾದ್ಯಂತ ಕಳೆದರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು...