ದೇಶ12 months ago
ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 29 ಸಾವು, 70ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಬುಧವಾರ ಅಕ್ರಮ ಮದ್ಯ ಸೇವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಮತ್ತು 70ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂಎಸ್ ಪ್ರಶಾಂತ್ ಖಚಿತಪಡಿಸಿದ್ದಾರೆ. ಮದ್ಯ ಮಾದರಿಗಳಲ್ಲಿ...