ದೇಶ4 months ago
‘ಬೆಂಗಳೂರಿನಲ್ಲಿ ಕನ್ನಡಿಗರು ಕೇವಲ 30%’ ಎನ್ನುವ ಟ್ವೀಟ್ಗೆ ಭಾರೀ ಆಕ್ರೋಶ: ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಪ್ರತಿರೋಧ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರು–ಕನ್ನಡೇತರರ ನಡುವಿನ ಸಂಘರ್ಷ ಕಳೆದ ಕೆಲ ವರ್ಷಗಳಿಂದಲೇ ದೇಶಾದ್ಯಂತ ಚರ್ಚೆಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಈ ವಿಚಾರವಾಗಿ ಕನ್ನಡಿಗರು ಹಾಗೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆಗಳು ಶಮನವಾಗುವ ಮುನ್ನವೇ,...