ದೇಶ5 months ago
ಕರಾವಳಿ ಉತ್ಸವದಲ್ಲಿ ಡಿಕೆ ಶಿವಕುಮಾರ್ಗೆ ಭರ್ಜರಿ ಉಡುಗೊರೆ: 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಕಲಾಕೃತಿ
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ. ಸುಮಾರು 16...