ದೇಶ4 months ago
ಅಬಕಾರಿ ಹಗರಣ: ಸಚಿವ ರಾಜೀನಾಮೆಗೆ ವಿಪಕ್ಷ ಅಹೋರಾತ್ರಿ ಧರಣಿ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಮಾರು 6 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಹಗರಣ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿ...