ದೇಶ4 weeks ago
ಮದ್ಯದ ಮೇಲೆ ಹೊಸ ತೆರಿಗೆ ವ್ಯವಸ್ಥೆ: ಸಿದ್ದರಾಮಯ್ಯ ಬಜೆಟ್ನಲ್ಲಿ ಮದ್ಯಪ್ರಿಯರಿಗೆ ಪರೋಕ್ಷ ಟ್ಯಾಕ್ಸ್ ಶಾಕ್
ಬೆಂಗಳೂರು: ರಾಜ್ಯದ 2026–27ನೇ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ Siddaramaiah ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದ್ದಾರೆ. ಮದ್ಯದಲ್ಲಿರುವ ಆಲ್ಕೋಹಾಲ್ ಅಂಶವನ್ನು ಆಧಾರವನ್ನಾಗಿ ಮಾಡಿಕೊಂಡು ಹೊಸ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ...