ದೇಶ3 months ago
ಮಾರ್ಚ್ 6ರಂದು ಕರ್ನಾಟಕ ಬಜೆಟ್ 2026: ಸಿಎಂ ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ಗೆ ಸಿದ್ಧತೆ
ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರ 2026ರ ಬಜೆಟ್ (Karnataka Budget 2026) ಮಂಡಿಸಲು ಸಿದ್ಧತೆ ನಡೆಸಿದೆ. ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ಆಪ್ತ...