ದೇಶ2 weeks ago
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ನಲ್ಲಿ ಟಿಕೆಟ್ ಕಸರತ್ತು, ಮೇಟಿ ಕುಟುಂಬದೊಳಗೆ ಭಿನ್ನಮತ
ಬಾಗಲಕೋಟೆ: ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಟಿಕೆಟ್ ಬಿಕ್ಕಟ್ಟು ತೀವ್ರಗೊಂಡಿದೆ. ಮಾಜಿ ಸಚಿವ ಎಚ್.ವೈ ಮೇಟಿ ಅವರ ನಿಧನದ ಬಳಿಕ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇನ್ನೂ ಗೊಂದಲ ಮುಂದುವರಿದಿದೆ. ಈ ಬಿಕ್ಕಟ್ಟನ್ನು...