ದೇಶ7 hours ago
“ನಾನು ಶಿಸ್ತು ಪಾಲಿಸಿದ್ದೇನೆ” – ಜಮೀರ್ ತಿರುಗೇಟು
ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉದ್ಭವಿಸಿರುವ ಗೊಂದಲವು ಕಾಂಗ್ರೆಸ್ಸಿನ ಒಳಜಗಳವನ್ನು ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ನಡೆಗೆ ಸ್ಪಷ್ಟನೆ ನೀಡಿದ್ದು, “ಪಾರ್ಟಿ ಹೇಳಿದ ಶಿಸ್ತನ್ನೇ ನಾನು...