ದೇಶ2 hours ago
‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ...