ದೇಶ2 hours ago
ಪ್ರಮಾಣವಚನ ಸಮಾರಂಭದ ಭದ್ರತೆಗಾಗಿ ಸರ್ಕಾರಿ ನೌಕರರಿಗೆ ವಿಶೇಷ ರಜೆ ಘೋಷಣೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಸಂಜೆ 4:05 ಗಂಟೆಗೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಸರ್ಕಾರ ಭದ್ರತಾ ಹಾಗೂ ಸಂಚಾರ ನಿರ್ವಹಣೆಗೆ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ,...