ದೇಶ2 days ago
ಗೋದೂಳಿ ಮುಹೂರ್ತದಲ್ಲಿ ಡಿಕೆಶಿ ಪ್ರಮಾಣವಚನ? ಕಾಂಗ್ರೆಸ್ನಲ್ಲಿ ಭಾರಿ ಚಟುವಟಿಕೆ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿರುವುದಾಗಿ ತಿಳಿದುಬಂದಿದೆ. ಸಂವಿಧಾನಬದ್ಧ ಪ್ರಕ್ರಿಯೆಯಂತೆ ರಾಜೀನಾಮೆ ಅಂಗೀಕಾರಗೊಂಡಿದ್ದು, ಈ ಕುರಿತು ಲೋಕಭವನದಿಂದ ಅಧಿಕೃತ ಆದೇಶ...