ದೇಶ2 months ago
BENGALURU ಸರ್ಕಾರ ವಿರುದ್ಧ ಗುತ್ತಿಗೆದಾರರ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಸುಮಾರು 38 ಸಾವಿರ ಕೋಟಿ ರೂಪಾಯಿ ಬಾಕಿ ಉಳಿದಿದ್ದು, ಸಮಸ್ಯೆ ಬಗೆಹರಿಸದಿದ್ದರೆ ಮಾರ್ಚ್ 5 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ಚರಿಕೆ...