ದೇಶ4 weeks ago
Karnataka Budget 2026: ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ದೊಡ್ಡ ಅನುದಾನ – ಎಲ್ಲಿಗೆ ಏನು ಸಿಕ್ಕಿತು?
ಬೆಂಗಳೂರು: Siddaramaiah ಮಂಡಿಸಿದ Karnataka Budget 2026 ನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಪ್ರಮುಖ ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಮೂಲಸೌಕರ್ಯ, ನೀರಾವರಿ, ಆರೋಗ್ಯ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ವಿಶೇಷ ಒತ್ತು ನೀಡಲಾಗಿದೆ....