ದೇಶ2 days ago
KRS ನೀರಿನ ಮಟ್ಟ ಕುಸಿತ; ಬೆಂಗಳೂರು ಸೇರಿ ಹಳೇ ಮೈಸೂರು ಭಾಗಕ್ಕೆ ನೀರಿನ ಆತಂಕ!
ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಶುರುವಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ...