ದೇಶ3 weeks ago
ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಿಯರ್, ವಿಸ್ಕಿ ಸೇರಿ ಹಲವು ಮದ್ಯ ಬ್ರ್ಯಾಂಡ್ಗಳ ದರ ಇಳಿಕೆ
ಬೆಂಗಳೂರು: Siddaramaiah ನೇತೃತ್ವದ ರಾಜ್ಯ ಸರ್ಕಾರ 2026-27ರ ಬಜೆಟ್ನಲ್ಲಿ ಘೋಷಿಸಿದ್ದ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಲವು ಮದ್ಯ ಹಾಗೂ ಬಿಯರ್ ಬ್ರ್ಯಾಂಡ್ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಕರ್ನಾಟಕ ಅಬಕಾರಿ ಇಲಾಖೆ...