ದೇಶ3 hours ago
ರೈತರಿಗೆ ಗುಡ್ನ್ಯೂಸ್: 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ – ಸರ್ಕಾರದ ಮಹತ್ವದ ಯೋಜನೆ ಜಾರಿ
ಬೆಂಗಳೂರು: ರಾಜ್ಯದ ಅನ್ನದಾತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಸಹಕಾರಿ ಬ್ಯಾಂಕುಗಳ ಮೂಲಕ ಬಡ್ಡಿರಹಿತ ಕೃಷಿ ಸಾಲ ಯೋಜನೆಯನ್ನು ವಿಸ್ತರಿಸಿದೆ. ಈಗ ರೈತರು ಕೃಷಿ ಚಟುವಟಿಕೆಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಯಾವುದೇ ಬಡ್ಡಿಯಿಲ್ಲದೆ...