ದೇಶ7 months ago
ಮನೆ ಕೆಲಸದವರಿಗೆ ಸಾಮಾಜಿಕ ಭದ್ರತೆ: ಕರ್ನಾಟಕ ಸರ್ಕಾರದ ಹೊಸ ಮಸೂದೆ ಮಂಡನೆಗೆ ಸಿದ್ಧ!
ಬೆಂಗಳೂರು: ಕರ್ನಾಟಕ ಸರ್ಕಾರವು ಮನೆ ಕೆಲಸದವರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಒದಗಿಸುವ ಉದ್ದೇಶದಿಂದ ‘ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ–2025’ ಅನ್ನು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ....