ಬೆಂಗಳೂರು: ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಜು.25 ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ...
ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಬರ ಪರಿಹಾರವಾಗಿ (Drought Relief) 4,047 ಕೋಟಿ ರೂ. ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಛಲವಾದಿ ನಾರಾಯಣಸ್ವಾಮಿ ಬದಲಾಗಿ, ಬಿಜೆಪಿ ಸದಸ್ಯ...
ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್,...
ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಾದ ನಂತರ ಆದಾಯ ಹೆಚ್ಚಾಗಿದ್ದು, ಸಾರಿಗೆ ನಿಗಮಗಳು ಲಾಭದತ್ತ ಬರುತ್ತಿವೆ. ಇದೇ ವೇಳೆ, ನಿರ್ವಹಣೆ, ಡೀಸೆಲ್ ದರ ಹೆಚ್ಚಳವಾಗಿದೆ. ಆದರೆ ಟಿಕೆಟ್ ದರ ಹೆಚ್ಚಿಸಿಲ್ಲದ ಕಾರಣದಿಂದಾಗಿ ಲಾಭವನ್ನು ತೋರಿಸಲಾಗುತ್ತಿಲ್ಲ ಎಂದು...
ಬೆಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನದ ಕಲಾಪದಲ್ಲಿ ಕರ್ನಾಟಕ ಸಿನಿ, ಸಾಂಸ್ಕøತಿಕ ಕಾರ್ಯಕರ್ತರ ಮಸೂದೆ-2024 ಅಂಗೀಕಾರವಾಗಿವೆ, ಇದಲ್ಲದೇ ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ 2 ನೇ ತಿದ್ದುಪಡಿ ವಿಧೇಯಕ-2024 ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ,ಸುಧೀರ್ಗ ಚರ್ಚೆಯ ನಂತರ ವಿಪಕ್ಷಗಳ...
ಬೆಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದಲ್ಲಿ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಗೌರವ ಹೆಚ್ಚಳದ ಬಗ್ಗೆ ಚರ್ಚೆ ನಡೆಯಿತು.ಈ ಬಗ್ಗೆ ಸದನಕ್ಕೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಅವರು...
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಡಿ ಅಧಿಕಾರಿಗಳು ಬೆದರಿಸುತ್ತಿದ್ದಾರೆ, ಅವರ ರಕ್ಷಣೆ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಪರಿಷತ್ ನ ಕಲಾಪದಲ್ಲಿ ಅಡಳಿತ ಪಕ್ಷದ ಸದಸ್ಯರು ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರ ಬಳಿ...
ಬೆಂಗಳೂರು: ವಿಧಾನಸಭೆಯಲ್ಲಿ (Karnataka Legislative Assembly) ಬಿಜೆಪಿ (BJP) ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ (Karnataka Legislative Assembly) ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ...
ಬೆಂಗಳೂರು: ರೈತರ ಸಾಲವನ್ನು ಮನ್ನಾ ಮಾಡುವ ಕುರಿತು ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸ್ಪಷ್ಟನೆ ನೀಡಿದ್ದಾರೆ,ವಿಧಾನಪರಿಷತ್ನ್ಲಿ ನಡೆದ ಇಂದಿನ ಕಲಾಪದಲ್ಲಿ ಬಿಜಿಪಿ ಸದಸ್ಯ ಸಿ ಟಿ ರವಿ ಅವರ...
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ವಾಗ್ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದಲ್ಲಿ (Assembly Session) ಚಿಕ್ಕಬಳ್ಳಾಪುರ (Chikkaballapur) ಕಾಂಗ್ರೆಸ್...