ದೇಶ3 hours ago
ಮುಂಗಾರು ಆರಂಭದಲ್ಲೇ ರಾಜ್ಯಕ್ಕೆ ಬಿಗ್ ಶಾಕ್: ಬಹುತೇಕ ಜಿಲ್ಲೆಗಳಲ್ಲಿ ಭೀಕರ ಮಳೆ ಕೊರತೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಆರಂಭದಲ್ಲೇ ನಿರೀಕ್ಷೆಗಳಿಗೆ ತಕ್ಕ ಮಳೆಯಾಗದೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದು, ಕೃಷಿ ಚಟುವಟಿಕೆಗಳು ಕುಂಠಿತಗೊಳ್ಳುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರುವ ಭೀತಿ...