ಅಪರಾಧ3 months ago
ಡಿಜಿಪಿ ರಾಮಚಂದ್ರರಾವ್ ವಿರುದ್ಧ ರಾಸಲೀಲೆ ಆರೋಪ: ಕಚೇರಿಯಲ್ಲಿನ ವಿಡಿಯೋ ವೈರಲ್, ‘ಎಐ ಷಡ್ಯಂತ್ರ’ವೆಂದು ತಿರಸ್ಕಾರ
ಬೆಂಗಳೂರು:ಕರ್ನಾಟಕದಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ. ಡಿಸಿಆರ್-ಇ ಡಿಜಿಪಿ ಡಾ.ಕೆ. ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪಗಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಖಾಕಿ...