ದೇಶ3 weeks ago
ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪೊಲೀಸರಿಗೆ ಸಂಬಳ ಬಾಕಿ
ಹುಬ್ಬಳ್ಳಿ, ಮಾರ್ಚ್ 11: Hubballi ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಫೆಬ್ರವರಿ ತಿಂಗಳ ವೇತನ ಇನ್ನೂ ಜಮೆಯಾಗದ ಹಿನ್ನೆಲೆಯಲ್ಲಿ ಸಾವಿರಾರು ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾನ್ಯವಾಗಿ ತಿಂಗಳ ಆರಂಭದಲ್ಲೇ ಜಮೆಯಾಗುವ ಸಂಬಳ ಈ ಬಾರಿ...