ದೇಶ2 days ago
‘ವಿಕ್ಟರಿ’ ಸಿಂಬಲ್ ಮಾತ್ರ ತೋರಿಸಿದ ಡಿಕೆ ಶಿವಕುಮಾರ್; ಏನಿದು ರಾಜಕೀಯ ಸಂದೇಶ?
ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar)...