ದೇಶ3 hours ago
KPSC ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ; ಸಮಗ್ರ ತನಿಖೆಗೆ ಸಿಎಂಗೆ ಪ್ರಲ್ಹಾದ್ ಜೋಶಿ ಪತ್ರ
ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು...