ದೇಶ2 hours ago
ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಹವಾಮಾನ ಇಲಾಖೆ ಮಹತ್ವದ ಮಾಹಿತಿ
ಬೆಂಗಳೂರು: ನೈಋತ್ಯ ಮುಂಗಾರು ಕೇರಳ ಪ್ರವೇಶಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಮಳೆಯ ಚಟುವಟಿಕೆಗಳು ತೀವ್ರಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇಂದು (ಜೂನ್ 4) ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಿದ್ದು, ವಾಡಿಕೆಗಿಂತ ಸುಮಾರು ಮೂರು ದಿನ ತಡವಾಗಿ ಆಗಮನವಾಗಿದೆ. ಇದರ...