ದೇಶ4 hours ago
SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ....