ದೇಶ2 hours ago
Grama Panchayat Election ಬಿಗ್ ಅಪ್ಡೇಟ್! ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಈಗಿನಿಂದಲೇ...