ದೇಶ3 hours ago
ಭವಿಷ್ಯದ ಉದ್ಯೋಗಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸರ್ಕಾರದ ಹೊಸ ಶಿಕ್ಷಣ ಕ್ರಾಂತಿ
ಬೆಂಗಳೂರು: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಭವಿಷ್ಯದ ಉದ್ಯೋಗ ಮಾರುಕಟ್ಟೆಗೆ ಸಜ್ಜುಗೊಳಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ ಕರ್ನಾಟಕ ಸರ್ಕಾರವು ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ (ಕೆಪಿಎಸ್) ಸ್ಟೀಮ್ (STEAM) ಆಧಾರಿತ ಹೈಟೆಕ್ ಶಿಕ್ಷಣ ಜಾರಿಗೆ ತರಲು ನಿರ್ಧರಿಸಿದೆ. ಪ್ರೌಢಶಾಲಾ ಹಂತದಿಂದಲೇ...