ದೇಶ3 weeks ago
ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು, ಕಟ್ಟುನಿಟ್ಟಿನ ಭದ್ರತೆ
ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಹಂತವಾದ ಎಸ್ಎಸ್ಎಲ್ಸಿ ಪರೀಕ್ಷೆ-1 ಇಂದು ರಾಜ್ಯದಾದ್ಯಂತ ಆರಂಭವಾಗಿದೆ. Karnataka School Examination and Assessment Board ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ....