ದೇಶ3 hours ago
7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಹಾಗೂ ಜಿಬಿಎ (GBA) ಜಂಟಿಯಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಿದ್ದಾರೆ. ರಸ್ತೆ ಬದಿ...