ಬೆಂಗಳೂರು: ನಗರದ ಕೋಗಿಲು ಲೇಔಟ್ನಲ್ಲಿ (Kogilu Layout Demolition) ನಡೆದ ಶೆಡ್ಗಳ ತೆರವು ಕಾರ್ಯಾಚರಣೆ ಸಂಬಂಧ ರಾಜೀವ್ ಗಾಂಧಿ ವಸತಿ ಯೋಜನೆಯ 20 ಅಧಿಕಾರಿಗಳು ಧ್ವಂಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ...
ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕು...
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ. ಸುಮಾರು 16...
ಶಿರಸಿ: ಕನ್ನಡ ಸಾಹಿತ್ಯ ಚರಿತ್ರೆಯ ಶಿಖರಪ್ರಾಯ ವ್ಯಕ್ತಿತ್ವ, ಯುಗದ ಕವಿ, ಜಗದ್ಗುರು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಕೇವಲ ಒಂದು ದಿನಾಂಕವಲ್ಲ; ಅದು ಪ್ರತಿಯೊಬ್ಬ ಮನುಷ್ಯನ ಅಂತರಂಗವನ್ನು ಬಡಿದೆಬ್ಬಿಸುವ ವೈಚಾರಿಕ ಜಾಗೃತಿಯ ದಿನ. ಡಿಸೆಂಬರ್ 29...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳ ಗುಂಪೊಂದು ಪಾನ್ ಶಾಪ್ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ನಗರದ ಕತ್ರಿಗುಪ್ಪೆ ಪ್ರದೇಶದಲ್ಲಿ ನಡೆದಿದೆ. ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿರುವ ಪಾನ್...
ಬೆಂಗಳೂರು: ಸದ್ಯದಲ್ಲೇ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಪಕ್ಷಭೇದ ಮರೆತು ಜನಸಾಮಾನ್ಯರಿಗೆ ತೊಂದರೆ ನೀಡುವ ಅಭ್ಯರ್ಥಿಗಳನ್ನು ತಿರಸ್ಕರಿಸಿ, ಉತ್ತಮ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸುವಂತೆ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮನವಿ...
ಬೆಂಗಳೂರು: ಹೊಸ ವರ್ಷಾಚರಣೆಗೆ ನಗರ ಸಜ್ಜಾಗುತ್ತಿದ್ದು, ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜಧಾನಿ ಬೆಂಗಳೂರಿನಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು...
ಬೆಂಗಳೂರು: ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ, ಅದು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ಸಿದ್ಧಾಂತದ ಮೇಲೆ ನಿಂತಿರುವ ಚಳುವಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್...
ಬೆಂಗಳೂರು: ನಗರದ ಕೋಗಿಲು ಲೇಔಟ್ ಬಳಿ ಅಕ್ರಮವಾಗಿ ನಿರ್ಮಾಣವಾಗಿದ್ದ ಮನೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತೆರವುಗೊಳಿಸಿದ ವಿಚಾರ ಇದೀಗ ಕರ್ನಾಟಕ–ಕೇರಳ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜಿಬಿಎ ನಡೆಸಿದ ಕಾನೂನುಬದ್ಧ ಕಾರ್ಯಾಚರಣೆಯ ಸ್ಥಳಕ್ಕೆ ಕೇರಳದ ಸಂಸದರು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕನ್ನಡ ಭಾಷೆಯ ಮಹತ್ವವನ್ನು ಉಲ್ಲೇಖಿಸಿ, ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಭಾಷಾಭಿಮಾನವನ್ನು ಮನಪೂರಿತವಾಗಿ ಶ್ಲಾಘಿಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ಮಾತೃಭಾಷೆಯಾದ ಕನ್ನಡವನ್ನು...